alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ಸಂಸತ್ ಅಧಿವೇಶನ: ವಿಪಕ್ಷಗಳಿಗೆ ಅಸ್ತ್ರವಾಗಿದೆ ‘ಮೋದಿ’ ಪ್ರಕರಣ

ನವದೆಹಲಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜಾಗಿವೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಲ್ಲೋಲಕಲ್ಲೋಲ ಸೃಷ್ಠಿಸಿರುವ ನೀರವ್ ಮೋದಿ ಪ್ರಕರಣದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳು ಮುಂದಾಗಿವೆ.

ಸರ್ಕಾರ ಕೂಡ ವಿಪಕ್ಷಗಳ ದಾಳಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ಸದಸ್ಯರ ಪ್ರಶ್ನೆಗಳ ದಾಳಿಗೆ ಉತ್ತರಿಸಲು ಆಡಳಿತ ಪಕ್ಷ ಸಿದ್ಧತೆ ಮಾಡಿಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...