alex Certify
ಕನ್ನಡ ದುನಿಯಾ       Mobile App
       

Kannada Duniya

7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡ್ದ 67 ರ ಪ್ರಿನ್ಸಿಪಾಲ್

ಜಾರ್ಖಂಡದ ಕೊಡರಮಾದಲ್ಲಿ ಏಳು ವರ್ಷದ ವಿದ್ಯಾರ್ಥಿನಿ ಮೇಲೆ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದೆ ಘಟನೆ ಬೆಳಕಿಗೆ ಬಂದಿದೆ. ಶಾಲಾ ಪ್ರಿನ್ಸಿಪಾಲ್ ನನ್ನು ಬಂಧಿಸಿರುವ ಪೊಲೀಸರು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

ತಿಲೈಯಾ ಪಬ್ಲಿಕ್ ಸ್ಕೂಲ್ ನಲ್ಲಿ ಲೈಂಗಿಕ ಶೋಷಣೆ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಎಸ್.ಜೆವಿಯರ್ ತನ್ನ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಪ್ರಿನ್ಸಿಪಾಲ್ ವಯಸ್ಸು 67 ವರ್ಷ. ಘಟನೆ ನಡೆದಿರುವುದು ನವೆಂಬರ್ 29 ರಂದು. ಯುಕೆಜಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ನಂತ್ರ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾನೆ.

ಬಾಲಕಿಯಿಂದ ವಿಷ್ಯ ತಿಳಿದ ಕುಟುಂಬಸ್ಥರು ತಕ್ಷಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಲೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...