alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಜ್ರಿವಾಲ್ ಮೇಲೆ ಶೂ ಎಸೆತ

shoe-hu

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ, ಶೂ ಎಸೆದ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ರೋಹ್ಟಕ್ ನಲ್ಲಿ ಆಮ್ ಆದ್ಮಿ ಪಕ್ಷದ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಕೇಜ್ರಿವಾಲ್, ಮೇಲೆ ವ್ಯಕ್ತಿಯೊಬ್ಬ ಶೂ ತೂರಿದ್ದು, ಅದು ದೂರಕ್ಕೆ ಬಿದ್ದಿದೆ ಎನ್ನಲಾಗಿದೆ.

ಈ ಹಿಂದೆಯೂ ಕೇಜ್ರಿವಾಲ್ ಮೇಲೆ ಮಸಿ, ಶೂ ಎಸೆದ ಪ್ರಕರಣಗಳು ವರದಿಯಾಗಿದ್ದವು. ಭಾನುವಾರ ರೋಹ್ಟಕ್ ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುವಾಗ ಶೂ ಎಸೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...