alex Certify
ಕನ್ನಡ ದುನಿಯಾ       Mobile App
       

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪುರುಷ, ಮಹಿಳೆಯರಿಗೆ ಥಳಿತ

ಮಯೂರ್ ಭಂಜ್: ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಮಾಧುಪುರ್ ನಲ್ಲಿ ಓರ್ವ ಪುರುಷ ಹಾಗೂ ಐವರು ಮಹಿಳೆಯರನ್ನು ಮರಕ್ಕೆ ಕಟ್ಟಿ ಹಾಕಿ ಅಮಾನವೀಯವಾಗಿ ಥಳಿಸಲಾಗಿದೆ.

ಬುಡಕಟ್ಟು ಪ್ರದೇಶದಲ್ಲಿ ಮಾಟಮಂತ್ರ ಮಾಡುವಾಗಲೇ ಪುರುಷ ಹಾಗೂ ಮಹಿಳೆಯರು ಸಿಕ್ಕಿಬಿದ್ದಿದ್ದು ಅವರನ್ನು ಮರಕ್ಕೆ ಕಟ್ಟಿಹಾಕಿದ ಮಹಿಳೆಯರು ಮನಬಂದಂತೆ ಥಳಿಸಿದ್ದಾರೆ.

ಅಕ್ಟೋಬರ್ 22 ರಂದು ಘಟನೆ ನಡೆದಿದ್ದು, ನವೆಂಬರ್ 3 ರಂದು ಹಲ್ಲೆಗೊಳಗಾದ ಮಹಿಳೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮರಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...