alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಾಲಯದ ಗರ್ಭಗುಡಿಯಲ್ಲಿತ್ತು ನಾಗರ ಹಾವು

snake in templeನಾಗರ ಹಾವೊಂದು ಶಿವಾಲಯದ ಗರ್ಭಗುಡಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಆಂಧ್ರ ಪ್ರದೇಶದ ಕಡಪದಲ್ಲಿನ ಶಿವಾಲಯದಲ್ಲಿ ಈ ಘಟನೆ ನಡೆದಿದ್ದು, ಸಾಕ್ಷಾತ್ ಶಿವನೇ ಹಾವಿನ ರೂಪದಲ್ಲಿ ಬಂದಿದ್ದಾನೆಂದು ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ.

ಪೂಜೆ ಮಾಡಲು ಅರ್ಚಕರು ಗರ್ಭಗುಡಿಯ ಬಾಗಿಲು ತೆರೆದ ವೇಳೆ ಈ ನಾಗರ ಹಾವು ಕಂಡು ಬಂದಿದೆ. ಅವರು ಕೂಡಲೇ ಈ ವಿಷಯವನ್ನು ದೇವಸ್ಥಾನದ ಆಡಳಿತ ಮಂಡಳಿಯವರಿಗೆ ತಿಳಿಸಿದ್ದು, ಹಾಲನ್ನು ತಂದಿಟ್ಟ ವೇಳೆ ಹಾವು ಹೆಡೆ ಎತ್ತಿ ನಿಂತಿದೆ.

ಈ ವಿಷಯ ಕಾಡ್ಗಿಚ್ಚಿನಂತೆ ಹಬ್ಬಿದ್ದು, ಇದನ್ನು ನೋಡಲು ಜನಸಾಗರವೇ ಶಿವಾಲಯಕ್ಕೆ ಹರಿದು ಬಂದಿದೆ. ಸರದಿ ಸಾಲಿನಲ್ಲಿ ನಿಂತು ನೂರಾರು ಮಂದಿ ಭಕ್ತರು ಈ ದೃಶ್ಯವನ್ನು ವೀಕ್ಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...