alex Certify
ಕನ್ನಡ ದುನಿಯಾ       Mobile App
       

Kannada Duniya

ತಾಂತ್ರಿಕ ದೋಷದಿಂದ ಕೆಳಗಿಳಿದ ವಿಮಾನ: ತಪ್ಪಿದ ಭಾರೀ ಅವಘಡ

02-1456892636-spicejet

ಇತ್ತೀಚೆಗೆ ವಿಮಾನ ಅಪಘಾತಗಳು ಹೆಚ್ಚುತ್ತಿದ್ದು, ಈ ನಡುವೆ ತಾಂತ್ರಿಕ ದೋಷದಿಂದ ಸ್ಪೈಸ್ ಜೆಟ್ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.

ಹೌದು. ಹೈದರಾಬಾದ್ ನಿಂದ ತಿರುಪತಿಗೆ ಹೊರಟಿದ್ದ ವಿಮಾನದಲ್ಲಿ ಟೇಕಾಫ್ ಆದ ಕೆಲ ನಿಮಿಷಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ತಕ್ಷಣ ಸಮಯಪ್ರಜ್ಞೆ ಮೆರೆದ ಪೈಲಟ್ ವಿಮಾನವನ್ನು ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡುವ ಮೂಲಕ ಭಾರೀ ಅವಘಡವನ್ನು ತಪ್ಪಿಸಿದ್ದಾರೆ.

ಅದೃಷ್ಟವಶಾತ್ ಎಲ್ಲ ಪ್ರಯಾಣಿಕರೂ ಸಹ ಸುರಕ್ಷಿತವಾಗಿದ್ದು, ಎಲ್ಲರನ್ನೂ ವಿಮಾನದಿಂದ ಕೆಳಗಿಳಿಸಿ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...