alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡು ಹಾರಿಸಿಕೊಂಡು ಧಾರ್ಮಿಕ ಗುರು ಆತ್ಮಹತ್ಯೆ

ಧಾರ್ಮಿಕ ಗುರು ಭಯ್ಯೂಜಿ ಮಹಾರಾಜ್, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಭಯ್ಯೂಜಿ ಮಹಾರಾಜ್ ಈ ಹಿಂದೆ ಕೆಲವೊಂದು ವಿವಾದಗಳಿಗೆ ಗುರಿಯಾಗಿದ್ದು, ಅವರ ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ.

ತೀವ್ರವಾಗಿ ಗಾಯಗೊಂಡಿದ್ದ ಭಯ್ಯೂಜಿ ಮಹಾರಾಜ್ ರನ್ನು ಇಂದೋರ್ ನ ಬಾಂಬೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಸಂಖ್ಯಾತ ಅನುಯಾಯಿಗಳನ್ನು ಹೊಂದಿದ್ದ ಭಯ್ಯೂಜಿ ಮಹಾರಾಜ್, ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದ ವಿವಿಧೆಡೆ ಆಶ್ರಮಗಳನ್ನು ಆರಂಭಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...