alex Certify
ಕನ್ನಡ ದುನಿಯಾ       Mobile App
       

Kannada Duniya

‘ಸ್ಟಿಂಗ್ ಆಪರೇಷನ್’ ವಿಡಿಯೋ ಅಸಲಿ

rawat-storyಸರ್ಕಾರ ಉಳಿಸಿಕೊಳ್ಳಲು ಶಾಸಕರನ್ನು ಖರೀದಿಸುವ ಮಾತುಗಳನ್ನಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ.

ಖಾಸಗಿ ವಾಹಿನಿಯೊಂದು ನಡೆಸಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಹರೀಶ್ ರಾವತ್, ಶಾಸಕರನ್ನು ಖರೀದಿಸುವ ಕುರಿತು ಚರ್ಚಿಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಸಿಡಿ ಯ ದೃಶ್ಯಾವಳಿ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆಯೇ ಪತ್ರಿಕಾಗೋಷ್ಟಿ ನಡೆಸಿದ್ದ ಹರೀಶ್ ರಾವತ್, ಈ ಆರೋಪವನ್ನು ನಿರಾಕರಿಸಿದ್ದರು.

ಆದರೆ ಇದೀಗ ಚಂಢೀಗಡದ ವಿಧಿ ವಿಜ್ಞಾನ ಪ್ರಯೋಗಾಲಯ ಈ ಸಿಡಿ ಕುರಿತು ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಸಿಡಿ ಅಸಲಿಯತ್ತಿನ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದ್ದು, ಇದರ ಪರೀಕ್ಷೆ ನಡೆಸಿದ ವಿಧಿ ವಿಜ್ಞಾನ ಪ್ರಯೋಗಾಲಯ ಸಿಡಿ ಅಸಲಿ ಎಂದು ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...