alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ನಿವೃತ್ತ ಶಿಕ್ಷಕನ ವಿರುದ್ಧ ಕೇಸ್

ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ವಿದ್ಯಾರ್ಥಿನಿಯೊಬ್ಬರಿಗೆ ಪರೀಕ್ಷೆ ಆಯೋಜಿಸುವ ಸಲುವಾಗಿ ಸಂಸ್ಥೆಗೆ ಬಂದಿದ್ದ 62 ವರ್ಷದ ನಿವೃತ್ತ ಶಿಕ್ಷಕ, ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿಬಂದಿದೆ.

ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ದೃಶ್ಯವೊಂದನ್ನು ವಿವರಿಸಿದ್ದ ಈ ನಿವೃತ್ತ ಶಿಕ್ಷಕ, ವಿದ್ಯಾರ್ಥಿನಿ ಅಭಿನಯಿಸುವ ವೇಳೆ ಅಸಭ್ಯವಾಗಿ ಸ್ಪರ್ಶಿಸಿದ್ದಾನೆಂದು ಹೇಳಲಾಗಿದೆ.

ವಿದ್ಯಾರ್ಥಿನಿ ಆಗಸ್ಟ್ ಒಂದರಂದು ಪೊಲೀಸ್ ಠಾಣೆಯಲ್ಲಿ ತಮಗೆ ಅತಿಥಿ ಶಿಕ್ಷಕ ನೀಡಿದ ಲೈಂಗಿಕ ಕಿರುಕುಳದ ಕುರಿತು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...