alex Certify
ಕನ್ನಡ ದುನಿಯಾ       Mobile App
       

Kannada Duniya

ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಶಶಿ ತರೂರ್

ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಶಶಿ ತರೂರ್, ಬಂಧನ ಭೀತಿ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಮಂಗಳವಾರದಂದು ದೆಹಲಿಯ ನ್ಯಾಯಾಲಯದಲ್ಲಿ ಶಶಿ ತರೂರ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಲಿದೆ.

ಪತ್ನಿ ಸುನಂದಾ ಪುಷ್ಕರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಶಶಿತರೂರ್ ಅವರ ಮೇಲೆ ಹೊರೆಸಿದ್ದು, ಇವರ ವಿಚಾರಣೆಯನ್ನು ನಡೆಸಲು ಸಾಕಷ್ಟು ಪುರಾವೆಗಳಿವೆ ಎಂದು ಹೇಳಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಶಶಿ ತರೂರ್ ನಿರೀಕ್ಷಣಾ ಜಾಮೀನಿಗೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...