alex Certify
ಕನ್ನಡ ದುನಿಯಾ       Mobile App
       

Kannada Duniya

ಹಳೆಯ ಕಟ್ಟಡ ಕುಸಿದು ಮೂವರು ಸಾವು

surat

ಸೂರತ್: ಗುಜರಾತ್ ನ ಸೂರತ್ ನಲ್ಲಿ ಕಟ್ಟಡ ಕುಸಿದ ಪರಿಣಾಮ, ಮೂವರು ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ತಡರಾತ್ರಿ ಸೂರತ್ ನಲ್ಲಿ ಹಳೆಯ ಕಟ್ಟಡ ಏಕಾಏಕಿ ಕುಸಿದಿದೆ. ಈ ಸಂದರ್ಭದಲ್ಲಿ ಕಟ್ಟಡದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಕೂಡಲೇ ಪೊಲೀಸರು, ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...