alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ

sri-ugra

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರದ ಪಂಥಾಚೌಕ್ ಬಳಿ ಉಪಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಸಿ.ಆರ್.ಪಿ.ಎಫ್. ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, 6 ಮಂದಿ ಯೋಧರು ಹಾಗೂ ನಾಗರೀಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಈ ಪ್ರದೇಶದಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...