alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್ 1 ಎನ್ 1 ಗೆ ಬಲಿಯಾಗಿದ್ದಾರೆ 6 ಮಂದಿ

hn-ni

ಹೈದರಾಬಾದ್: ತೆಲಂಗಾಣದಲ್ಲಿ ಹೆಚ್ 1 ಎನ್ 1 ಸೋಂಕು ತಗುಲಿ ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿದೆ.

ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಕರ್ನೂಲ್ ಜಿಲ್ಲೆಯ ಲಕ್ಷ್ಮಯ್ಯ ಎಂಬುವವರು ಮೃತಪಟ್ಟಿದ್ದು, ಅಲ್ಲಿಗೆ ಸಾವಿನ ಸಂಖ್ಯೆ 6 ಕ್ಕೇರಿದ್ದು, ಆತಂಕ ಮೂಡಿಸಿದೆ.

ಸ್ವೈನ್ ಫ್ಲೂ ನಿಂದ ನೂರಾರು ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ವಾತಾವರಣದಲ್ಲಿ ಉಷ್ಣಾಂಶ ಕಡಿಮೆಯಾಗಿದ್ದರಿಂದ ಸೋಂಕು ಹರಡುತ್ತಿದೆ. ಮಕ್ಕಳು, ಅಸ್ತಮಾ ರೋಗಿಗಳು, ಗರ್ಭಿಣಿಯರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಕೆಲವು ಕಡೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಆಂಧ್ರ ಪ್ರದೇಶದಲ್ಲಿಯೂ ಮುನ್ನೆಚ್ಚರಿಕೆ ವಹಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...