alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರ ಸಾವು

ಬೆಂಗಳೂರು: ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಸೂಳಗಿರಿ ಬಳಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರ್.ಟಿ. ನಗರದ ರಾಮಚಂದ್ರ, ಅಂಬುಜಮ್ಮ ಹಾಗೂ ಕಾರು ಚಾಲಕ ಮೃತಪಟ್ಟವರೆಂದು ಗುರುತಿಸಲಾಗಿದೆ. ತಮಿಳುನಾಡಿನ ತಿರುಚಂದೂರು ದೇವಾಲಯಕ್ಕೆ ತೆರಳಿದ್ದ ಇವರು ಅಲ್ಲಿಂದ ವಾಪಸ್ ಬರುವಾಗ, ಸೂಳಗಿರಿಯ ಗೊಲ್ಲಪಲ್ಲಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸೂಳಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...