alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡಿಲಿಗೆ ಕಟ್ಟಡ ಕುಸಿದು 6 ಮಂದಿ ಸಾವು

light

ಚೆನ್ನೈ: ಭೀಕರ ಬೆಂಕಿ ದುರಂತದಲ್ಲಿ ಕಟ್ಟಡ ಕುಸಿದು 6 ಮಂದಿ ಸ್ಥಳದಲ್ಲೇ ಸಾವು ಕಂಡ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಮ್ ತಾಲ್ಲೂಕಿನ ದಳವಾಯಿನ್ ಪೇಟೆಯಲ್ಲಿ ನಡೆದಿದೆ.

ರೈಸ್ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯ ಕೆಲಸಗಾರರು ಮೃತಪಟ್ಟವರು. ರೈಸ್ ಮಿಲ್ ಚಿಮಣಿಗೆ ಸಿಡಿಲು ಬಡಿದು ಬೆಂಕಿ ತಗುಲಿದೆ.

ಬೆಂಕಿಯನ್ನು ನಂದಿಸುವ ಪ್ರಯತ್ನ ವಿಫಲವಾಗಿ, ಇಡೀ ರೈಸ್ ಮಿಲ್ ಕಟ್ಟಡಕ್ಕೆ ವ್ಯಾಪಿಸಿ, ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದ್ದು, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆ ಸಿಬ್ಬಂದಿ, ಪೊಲೀಸರು ರಕ್ಷಣಾ ಕಾರ್ಯ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...