alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್…! ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿ ಬಟ್ಟೆ ಬಿಚ್ಚಿದ ಶಿಕ್ಷಕರು

ಉತ್ತರ ಪ್ರದೇಶದ ಕನೌಜ್ ನ ಸರ್ಕಾರಿ ಶಾಲೆಯಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಜಲಾಲ್ಪುರ ಖತರಿ ಬಂಗೇರ್ ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿ ಬಟ್ಟೆ ಬಿಚ್ಚಿದ್ದಾರೆ. ಹೊಸ ಸಮವಸ್ತ್ರಕ್ಕಾಗಿ ಅಳತೆ ತೆಗೆದುಕೊಳ್ಳುವ ನೆಪ ಹೇಳಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಬಟ್ಟೆ ಬಿಚ್ಚಿದ್ದಾರೆ ಎನ್ನಲಾಗಿದೆ.

ಘಟನೆ ಸೋಮವಾರ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಿಕ್ಷಕರನ್ನು ಬಂಧಿಸಿದ್ದಾರೆ. ಶಾಲೆಯ ಉಳಿದ ವಿದ್ಯಾರ್ಥಿಗಳ ಹೇಳಿಕೆ ನಂತ್ರ ಪ್ರಕರಣ ಬಯಲಿಗೆ ಬಂದಿದೆ. ಶಿಕ್ಷಕರನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸಮವಸ್ತ್ರದ ಹೆಸರಿನಲ್ಲಿ ಬಟ್ಟೆ ಬಿಚ್ಚಿದ ಶಿಕ್ಷಕರ ಕ್ರಮಕ್ಕೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...