alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರಿಗೆ ಭರ್ಜರಿ ಉಡುಗೊರೆ ನೀಡಿದ ಸರ್ಕಾರ

ಶಿಕ್ಷಕರ ದಿನಾಚರಣೆಯಂದು ಉತ್ತರ ಪ್ರದೇಶ ಯೋಗಿ ಸರ್ಕಾರ ಶಿಕ್ಷಕರಿಗೆ ಉಡುಗೊರೆ ನೀಡಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನ ಅನುಷ್ಠಾನಕ್ಕೆ ಅಸ್ತು ಎಂದಿದೆ. ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರ ವೇತನದಲ್ಲಿ ಏರಿಕೆಯಾಗಲಿದೆ.

ಕೃಷಿ, ತಾಂತ್ರಿಕ ಮತ್ತು ಪಶು ವಿಶ್ವವಿದ್ಯಾನಿಲಯದ ಅಧ್ಯಾಪಕರಿಗೆ ವೇತನ ಹೆಚ್ಚಳದ ಲಾಭ ಸಿಗ್ತಿಲ್ಲ. ಉಳಿದ ಅಧ್ಯಾಪಕರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಂಬಳ ಸಿಗಲಿದೆ. ಸಂಬಳ 15 ಸಾವಿರದಿಂದ 35 ಸಾವಿರದವರೆಗೆ ಹೆಚ್ಚಳವಾಗಲಿದೆ. ಸರ್ಕಾರದ ಈ ಯೋಜನೆ ಲಾಭವನ್ನು ಸುಮಾರು 20 ಸಾವಿರ ಅಧ್ಯಾಪಕರು ಪಡೆಯಲಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಇದಕ್ಕಾಗಿ ಬಜೆಟ್ ನಲ್ಲಿ 921 ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಶಿಕ್ಷಕರ ದಿನದಂದು ಸರ್ಕಾರ ನೀಡಿರುವ ಉಡುಗೊರೆ ಶಿಕ್ಷಕರ ಮುಖದಲ್ಲಿ ನಗು ಮೂಡಿಸಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...