alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನಿಗೆ 19 ಕೆ.ಜಿ. ಚಿನ್ನ ಕಾಣಿಕೆ

kcrrr

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಗೆ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, 19 ಕೆ.ಜಿ. ಚಿನ್ನವನ್ನು ಸಮರ್ಪಿಸಿ ಹರಕೆ ತೀರಿಸಲಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯವಾಗುವ ಹೋರಾಟದ ಸಂದರ್ಭದಲ್ಲಿ ಚಂದ್ರಶೇಖರ ರಾವ್ ಅವರು ಹರಕೆ ಹೊತ್ತಿದ್ದರು.

ಫೆಬ್ರವರಿ 22 ರಂದು ಕುಟುಂಬದವರು ಹಾಗೂ ಅಧಿಕಾರಿಗಳೊಂದಿಗೆ ತಿರುಪತಿಗೆ ತೆರಳುವ ಚಂದ್ರಶೇಖರ ರಾವ್, ತಿರುಪತಿ ತಿಮ್ಮಪ್ಪನಿಗೆ 5 ಕೋಟಿ ರೂಪಾಯಿ ಮೌಲ್ಯದ 19 ಕೆ.ಜಿ. ಚಿನ್ನಾಭರಣ ಸಮರ್ಪಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...