alex Certify
ಕನ್ನಡ ದುನಿಯಾ       Mobile App
       

Kannada Duniya

ಕಲ್ಲಿನಿಂದ ಹೊಡೆದು ಅತ್ಯಾಚಾರಿಯ ಹತ್ಯೆ

ಹೈದರಾಬಾದ್: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನನ್ನು ಉದ್ರಿಕ್ತರ ಗುಂಪು ಹೊಡೆದು ಕೊಂದ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಡೊಂಕೇಶ್ವರ ಗ್ರಾಮದಲ್ಲಿ ನಡೆದಿದೆ.

ಸಾಯಬಣ್ಣ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಪ್ರಾಪ್ತೆ ಮೇಲೆ ಸಾಯಬಣ್ಣ ಅತ್ಯಾಚಾರ ಎಸಗಿದ್ದ ಹಿನ್ನಲೆಯಲ್ಲಿ ಆತನನ್ನು ಮರಕ್ಕೆ ಕಟ್ಟಿ ಹಾಕಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...