alex Certify
ಕನ್ನಡ ದುನಿಯಾ       Mobile App
       

Kannada Duniya

ನೇಣು ಹಾಕಿಕೊಂಡವನ ಕೊನೆ ಆಸೆ ಏನು ಅಂತ ಕೇಳಿದ್ರೆ ‘ಶಾಕ್’ ಆಗ್ತೀರಾ?

ಆತ್ಮಹತ್ಯೆ ಮಾಡಿಕೊಳ್ಳುವ ಕೆಲವರು ಅದಕ್ಕೆ ಕಾರಣವನ್ನು ‘ಡೆತ್ ನೋಟ್’ ನಲ್ಲಿ ಬರೆದಿಡುತ್ತಾರೆ. ಸಾಮಾನ್ಯವಾಗಿ ಆತ್ಮಹತ್ಯೆ ಪ್ರಕರಣಗಳು ವೈಯಕ್ತಿಕ ಸಮಸ್ಯೆಗಳಿಂದ ಸಂಭವಿಸುತ್ತವೆ. ಆದರೆ ಈ ಪ್ರಕರಣ ಮಾತ್ರ ತುಂಬಾ ವಿಭಿನ್ನವಾಗಿದೆ.

ತೆಲಂಗಾಣದಲ್ಲಿ ಇಂತಹ ವಿಚಿತ್ರ ಪ್ರಕರಣ ನಡೆದಿದ್ದು, ತನ್ನ ಮನೆಯಲ್ಲೇ ಶನಿವಾರದಂದು ಆತ್ಮಹತ್ಯೆಗೆ ಶರಣಾಗಿರುವ 42 ವರ್ಷದ ಗುರುವಪ್ಪ ಎಂಬಾತ, ತನ್ನ ಡೆತ್ ನೋಟ್ ನಲ್ಲಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಕೆ. ಚಂದ್ರಶೇಖರ ರಾವ್ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದಾನೆ.

ಅಷ್ಟೇ ಅಲ್ಲ, ನಿಜಾಂ ಪೇಟ್ ಏರಿಯಾದಲ್ಲಿ ನೇಣಿಗೆ ಶರಣಾಗಿರುವ ಈತ, ಸ್ಥಳೀಯ ಶಾಸಕ ವಿವೇಕಾನಂದ ಅವರನ್ನು ಮರು ಆಯ್ಕೆ ಮಾಡಿ ಎಂದು ಮತದಾರರಲ್ಲಿ ಕೇಳಿಕೊಂಡಿದ್ದಾನೆ. ಈ ಹಿಂದೆ ಈತ ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದ ಸಂದರ್ಭದಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...