alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ 10 ಮಂದಿ ನಕ್ಸಲರ ಹತ್ಯೆ

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ 10 ಕ್ಕೂ ಅಧಿಕ ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ತೆಲಂಗಾಣ –ಚತ್ತೀಸ್ ಗಢದ ನಕ್ಸಲ್ ನಿಗ್ರಹ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಭದ್ರಾದ್ರಿ ಜಿಲ್ಲೆಯಲ್ಲಿ ನಕ್ಸಲರು ಬೀಡು ಬಿಟ್ಟಿರುವ ಮಾಹಿತಿ ಪಡೆದ ಎ.ಎನ್.ಎಫ್. ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಭದ್ರಾದ್ರಿಯ ದಟ್ಟ ಅರಣ್ಯದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, 10 ಕ್ಕೂ ಅಧಿಕ ನಕ್ಸಲರು ಹತ್ಯೆಯಾಗಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...