alex Certify
ಕನ್ನಡ ದುನಿಯಾ       Mobile App
       

Kannada Duniya

ನೀರಿನ ರಕ್ಷಣೆಗೆ ನಿಂತ ಗನ್ ಮ್ಯಾನ್

water gaurd with gunದೇಶದಲ್ಲಿ ಕಂಡೂ ಕೇಳರಿಯದಂತಹ ಭೀಕರ ಬರಗಾಲ ಆವರಿಸಿದೆ. ಹಲವು ಭಾಗಗಳಲ್ಲಿ ಕುಡಿಯುವ ನೀರಿಗೂ ತಾತ್ವಾರ ಒದಗಿದ್ದು, ಜನ- ಜಾನುವಾರುಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಬಿರು ಬಿಸಿಲಿಗೆ ಜನ ತತ್ತರಿಸಿದ್ದು, ನೂರಾರು ಮಂದಿ ಈಗಾಗಲೇ ಸಾವಿಗೀಡಾಗಿದ್ದಾರೆ.

ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಛತ್ತೀಸ್ ಘಡ, ಉತ್ತರ ಪ್ರದೇಶ, ಜಾರ್ಖಂಡ್, ರಾಜಸ್ಥಾನ ಹಾಗೂ ಗುಜರಾತ್ ನ ಕೆಲ ಭಾಗಗಳಲ್ಲಿ ಭೀಕರ ಪರಿಸ್ಥಿತಿ ತಲೆದೋರಿದೆ.

ಮಧ್ಯ ಪ್ರದೇಶದಲ್ಲಿ ಕುಡಿಯುವ ನೀರನ್ನು ರಕ್ಷಿಸುವ ಸಲುವಾಗಿ ಗನ್ ಮ್ಯಾನ್ ನಿಯೋಜಿಸಿದ್ದಾರೆಂದರೇ ಪರಿಸ್ಥಿತಿಯನ್ನು ಊಹಿಸಬಹುದಾಗಿದೆ. ಬಂಗಾರಕ್ಕಿಂತ ನೀರು ಅಮೂಲ್ಯ ಎನ್ನುವ ಅಲ್ಲಿನ ನಿವಾಸಿಗಳು, ಈ ಬೇಸಿಗೆ ಮುಗಿಯುವವರೆಗೂ ಕುಡಿಯುವ ನೀರನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆಯಿದ್ದು, ಹೀಗಾಗಿ ದಿನದ 24 ಗಂಟೆಗಳ ಕಾಲವೂ ಗನ್ ಮ್ಯಾನ್ ಕಾರ್ಯ ನಿರ್ವಹಿಸುತ್ತಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...