alex Certify
ಕನ್ನಡ ದುನಿಯಾ       Mobile App
       

Kannada Duniya

20 ವರ್ಷ ಹಿಂದೆ ಕೋವಿಂದ್ ಜೊತೆಗೆ ಮೋದಿ

modi-20-yer

ನವದೆಹಲಿ: ದೇಶದ 14 ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆಯಾಗಿದ್ದು, ಅವರಿಗೆ ದೇಶ, ವಿದೇಶಗಳ ಹಲವಾರು ಗಣ್ಯರು ಅಭಿನಂದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಂದ್ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿ, ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ 20 ವರ್ಷಗಳ ಹಿಂದೆ ರಾಮನಾಥ್ ಕೋವಿಂದ್ ಕುಟುಂಬದವರೊಂದಿಗೆ ಇರುವ ಫೋಟೋ ಶೇರ್ ಮಾಡಿದ್ದಾರೆ.

20 ವರ್ಷದ ಹಿಂದೆ ಮತ್ತು ಇತ್ತೀಚೆಗೆ ರಾಮನಾಥ್ ಕೋವಿಂದ್ ಅವರ ಕುಟುಂಬದೊಂದಿಗೆ ಕಾಣಿಸಿಕೊಂಡಿರುವ 2 ಫೋಟೋಗಳನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

ram-pm-modi-dd-25

ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀರಾಮನಾಥ್ ಕೋವಿಂದ್ ಅವರಿಗೆ ಅಭಿನಂದನೆಗಳು. ನಿಮ್ಮ ಅವಧಿ ಪ್ರೇರಣೆ ಮತ್ತು ಸ್ಪೂರ್ತಿದಾಯಕವಾಗಿರಲಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...