alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತಿನ ದೇವಸ್ಥಾನಗಳಲ್ಲಿ ಹೈ ಅಲರ್ಟ್

tx-22

ಗುಜರಾತ್ ನ ಪ್ರಸಿದ್ಧ ಸೋಮನಾಥ ಮಂದಿರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ದೇವಸ್ಥಾನದ ಆಡಳಿತ ಮಂಡಳಿ ವಿಳಾಸಕ್ಕೆ ಬೆದರಿಕೆಯ ಪತ್ರ ಬಂದಿದೆ.

ಇಂಡಿಯನ್ ಮುಜಾಹಿದ್ದೀನ್ ಹೆಸರಿನಲ್ಲಿ ಬೆದರಿಕೆಯ ಕರೆ ಬಂದಿದ್ದು,ಗುಜರಾತ್ ಭಾಷೆಯಲ್ಲಿ ಪತ್ರ ಬರೆಯಲಾಗಿದೆ. ಪತ್ರದ ಹಿನ್ನೆಲೆಯಲ್ಲಿ ಗುಜರಾತಿನ ಎಲ್ಲ ಪ್ರಸಿದ್ಧ ದೇವಾಲಯಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಭದ್ರತಾ ಇಲಾಖೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ. ಸೋಮನಾಥ ದೇವಾಲಯ ಸೇರಿದಂತೆ ಗುಜರಾತಿನ ಎಲ್ಲ ಪ್ರಮುಖ ದೇವಾಲಯಗಳನ್ನು ರಕ್ಷಣಾ ಇಲಾಖೆ ಪರಿಶೀಲನೆ ನಡೆಸಿದೆ. ಆದ್ರೆ ಯಾವುದೇ ಅನುಮಾನಾಸ್ಪದ ವಸ್ತು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...