alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಯನ್ನು ಓಡಿಸಿಕೊಂಡು ಹೋಗ್ತಿದ್ದವರನ್ನು ಹೊಡೆದು ಕೊಂದ್ರು

ಶಸ್ತ್ರಾಸ್ತ್ರ ಹಿಡಿದು ಶಾಲೆಗೆ ನುಗ್ಗಿ ವಿದ್ಯಾರ್ಥಿನಿ ಅಪಹರಿಸಲು ಮುಂದಾಗಿದ್ದವರನ್ನು ಸಾರ್ವಜನಿಕರು ಹೊಡೆದು ಕೊಲೆ ಮಾಡಿದ್ದಾರೆ. ಘಟನೆ ಬಿಹಾರದ ಬೇಗುಸರಾಯ್ ನಲ್ಲಿ ನಡೆದಿದೆ.

ಶಸ್ತ್ರಾಸ್ತ್ರ ಹಿಡಿದು ಬಂದಿದ್ದ ಮೂವರನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಪ್ರಾಥಮಿಕ ಶಾಲೆಗೆ ನುಗ್ಗಿದ್ದ ಮೂವರು ವಿದ್ಯಾರ್ಥಿನಿಯನ್ನು ಅಪಹರಿಸಿದ್ದರು. ಅಡ್ಡ ಬಂದ ಶಿಕ್ಷಕಿಗೆ ಹಲ್ಲೆ ನಡೆಸಿದ್ದರು. ಶಾಲೆ ಪಕ್ಕ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯರಿಗೆ ವಿದ್ಯಾರ್ಥಿನಿ ಅಪಹರಣದ ಸಂಗತಿ ಗೊತ್ತಾಗಿದೆ. ಅವ್ರು ಕೂಗಿಕೊಂಡಿದ್ದಾರೆ.

ತಕ್ಷಣ ಅಲ್ಲಿ ಸೇರಿದ ಗ್ರಾಮಸ್ಥರು ಆರೋಪಿಗಳನ್ನು ಹಿಡಿದಿದ್ದಾರೆ. ಕೋಪಗೊಂಡ ಗ್ರಾಮಸ್ಥರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಘಟನೆಯಲ್ಲಿ ಮೂವರೂ ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...