alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿಗೆ ತೆರಳುವ ಭಕ್ತರಿಗೊಂದು ಮುಖ್ಯ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಒಂದು ಮುಖ್ಯ ಮಾಹಿತಿ ಇಲ್ಲಿದೆ. ದೇವಾಲಯದಲ್ಲಿ ಆಗಸ್ಟ್ 12 ರಿಂದ 16 ರವರೆಗೆ ಅಷ್ಟಬಂಧ ಬಾಲಾಲಯ ಮಹಾ ಸಂಪ್ರೋಕ್ಷಣಂ ನಡೆಯಲಿರುವ ಕಾರಣ ಐದು ದಿನಗಳ ಕಾಲ ದೇವರ ದರ್ಶನ ಇರುವುದಿಲ್ಲ.

ತಿರುಪತಿ ತಿರುಮಲ ದೇವಾಲಯ ಆಡಳಿತ ಮಂಡಳಿ ಈ ಕುರಿತು ಮಾಹಿತಿ ನೀಡಿದ್ದು, ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಈ ಆಚರಣೆ ವೇಳೆ ದೇವಸ್ಥಾನ ಸಿಬ್ಬಂದಿಗಳಿಗೂ ಒಳ ಪ್ರವೇಶಿಸಲು ಅವಕಾಶವಿರುವುದಿಲ್ಲವೆಂದು ತಿಳಿಸಲಾಗಿದೆ.

ಆಗಸ್ಟ್ 11ರಂದು ಅಂಕುರಾರ್ಪಣೆ ಕಾರ್ಯಕ್ರಮವಿದ್ದು, ಅಂದು 30ರಿಂದ 35 ಸಾವಿರ ಭಕ್ತರಿಗೆ ಮಾತ್ರ ಅವಕಾಶ ಸಿಗಲಿದೆ. ಆಗಸ್ಟ್ 12 ರಿಂದ 16 ವರೆಗೆ ಐದು ದಿನಗಳ ಕಾಲ ಯಾರಿಗೂ ಪ್ರವೇಶವಿರುವುದಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...