alex Certify
ಕನ್ನಡ ದುನಿಯಾ       Mobile App
       

Kannada Duniya

ಯುಗಾದಿಗೆ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ

tttdee

ತಿರುಪತಿ: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿ ಮತ್ತೊಂದು ಅನುಕೂಲ ಕಲ್ಪಿಸಿದೆ.

ಪ್ರತಿದಿನ ಸುಮಾರು 75 -80 ಸಾವಿರ ಭಕ್ತರು ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ವಿಶೇಷ ದಿನಗಳಲ್ಲಿ ಈ ಸಂಖ್ಯೆ ಲಕ್ಷವನ್ನು ದಾಟುತ್ತದೆ.

ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂದಿರುವ ಟಿ.ಟಿ.ಡಿ. ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಹೊಸ ಆಪ್ ರೂಪಿಸಿದೆ.

ಮೊನ್ನೆ ಒಂದೇ ದಿನ 5 ಕೋಟಿ ರೂ. ಗೂ ಅಧಿಕ ಕಾಣಿಕೆಯನ್ನು ಭಕ್ತರು ಸಲ್ಲಿಸಿದ್ದಾರೆ. ಇದೀಗ ಭಕ್ತರ ಅನುಕೂಲಕ್ಕಾಗಿ ಟಿ.ಟಿ.ಡಿ. ಹೊಸ ಮೊಬೈಲ್ ಆಪ್ ರೂಪಿಸಿದೆ.

ದೇವಾಲಯದ ದರ್ಶನ, ಕೊಠಡಿ ಕಾಯ್ದಿರಿಸುವುದು ಸೇರಿದಂತೆ ಹಲವು ಮಾಹಿತಿ ಇದರಲ್ಲಿ ಇರಲಿವೆ. ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸುವ ಭಕ್ತರಿಗೆ ಶ್ರೀನಿವಾಸನ ದರ್ಶನ ಪಡೆಯಲು ಸುಲಭವಾಗುತ್ತದೆ ಎಂದು ಟಿ.ಟಿ.ಡಿ. ಇ.ಒ. ಸಾಂಬಶಿವರಾವ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...