alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿಗೆ ತೆರಳುವ ಭಕ್ತರಿಗೊಂದು ಮುಖ್ಯ ಮಾಹಿತಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ಭಕ್ತರಿಗೊಂದು ಮಾಹಿತಿ ಇಲ್ಲಿದೆ.

ಶ್ರೀರಾಮನವಮಿ ಹಿನ್ನಲೆಯಲ್ಲಿ ತಿರುಮಲದಲ್ಲಿ ಎಲ್ಲಾ ಪಾವತಿ ಸೇವೆಗಳನ್ನು ಟಿ.ಟಿ.ಡಿ. ರದ್ದುಪಡಿಸಿದೆ. ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆಯಲಿವೆ. ವಾಹನರೂಪದ ಹನುಮಂತನ ಮೇಲೆ ಶ್ರೀನಿವಾಸನ ಮೆರವಣಿಗೆ ನಡೆಯಲಿದೆ. ಮರುದಿನ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ.

ಈ ವಿಶೇಷ ಕಾರ್ಯಕ್ರಮಗಳ ಕಾರಣದಿಂದ ಎಲ್ಲಾ ಪಾವತಿ ಸೇವೆಗಳನ್ನು ದೇವಾಲಯದ ಆಡಳಿತ ಮಂಡಳಿ ರದ್ದುಪಡಿಸಿದೆ. ಶ್ರೀರಾಮನವಮಿ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...