alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ಹುಂಡಿಗೆ 1018 ಕೋಟಿ ರೂ. ಕಾಣಿಕೆ

ttd-d

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ, ತಿರುಪತಿ ತಿರುಮಲಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ.

ಹೀಗೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗೆ ಕಾಣಿಕೆ ಸಲ್ಲಿಸುತ್ತಾರೆ. ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ 2016 ರಲ್ಲಿ ಬರೋಬ್ಬರಿ 1018 ಕೋಟಿ ರೂಪಾಯಿ ಕಾಣಿಕೆ ಸಂಗ್ರವಾಗಿದೆ.

ಟಿ.ಟಿ.ಡಿ. ಇ.ಒ. ಡಿ. ಸಾಂಬಶಿವರಾವ್ ಈ ಕುರಿತು ಮಾಹಿತಿ ನೀಡಿದ್ದು, 2016 ರಲ್ಲಿ 2.6 ಕೋಟಿ ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕಾಣಿಕೆ ಹುಂಡಿಯಲ್ಲಿ ನಗದು, ಚಿನ್ನ ಮೊದಲಾದ ಬೆಲೆಬಾಳುವ ವಸ್ತುಗಳು ಸಂಗ್ರಹವಾಗಿದ್ದು, ಸುಮಾರು 1 ಕೋಟಿ ಲಡ್ಡು ಪ್ರಸಾದ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...