alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು ಮೂತ್ರ ವಿಸರ್ಜನೆಯ ಫೋಟೋ

toilet-mut

ಮುಂಬೈ: ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಶೌಚಾಲಯ ನಿರ್ಮಾಣಕ್ಕೆ ಜಾಗೃತಿ ಮೂಡಿಸಲಾಗುತ್ತಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಶೌಚಾಲಯದ ಅಗತ್ಯತೆ ಕುರಿತಾಗಿ ‘ಟಾಯ್ಲೆಟ್ ಏಕ್ ಪ್ರೇಮ್ ಕಥಾ’ ಸಿನಿಮಾ ಮೂಡಿ ಬಂದಿದೆ. ಅಕ್ಷಯ್ ಕುಮಾರ್ ಅಭಿನಯದ ಈ ಚಿತ್ರದಲ್ಲಿ ಶೌಚಾಲಯವಿಲ್ಲದಿದ್ದರೇ ಏನೆಲ್ಲಾ ಸಮಸ್ಯೆಯಾಗುತ್ತದೆ ಎಂಬುದನ್ನು ಚಿತ್ರಿಸಲಾಗಿದೆ.

ಈ ‘ಟಾಯ್ಲೆಟ್ ಏಕ್ ಪ್ರೇಮ್ ಕಥಾ’ ಪೋಸ್ಟರ್ ಮೇಲೆಯೇ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದನ್ನು ಸೆರೆ ಹಿಡಿದವರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿದೆ. ಈ ಮೂಲಕವೂ ಚಿತ್ರಕ್ಕೆ ಭರ್ಜರಿ ಪ್ರಚಾರ ಸಿಕ್ಕಂತಾಗಿದೆ. ಸಾಮಾಜಿಕ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ‘ಟಾಯ್ಲೆಟ್ ಏಕ್ ಪ್ರೇಮ್ ಕಥಾ’ ಇದೇ ವಾರ ತೆರೆಗೆ ಬರುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...