alex Certify
ಕನ್ನಡ ದುನಿಯಾ       Mobile App
       

Kannada Duniya

ನ.11ರ ಮಧ್ಯರಾತ್ರಿವರೆಗೆ ಟೋಲ್ ಬಂದ್

dnd-flyway-toll-bridge-large

ಕಪ್ಪುಹಣ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ನಿನ್ನೆ ಮಧ್ಯರಾತ್ರಿಯಿಂದಲೇ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಚಿಲ್ಲರೆ ಹಣವಿಲ್ಲದೆ ಸಾರ್ವಜನಿಕರು ಪರದಾಡ್ತಿದ್ದಾರೆ. ಕೆಲ ಪ್ರದೇಶಗಳಲ್ಲಿ ಈ ಚಿಲ್ಲರೆ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ. ಹಾಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಆದೇಶ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಪಡೆಯದಂತೆ  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದ್ದಾರೆ. 500 ಹಾಗೂ 1000 ನೋಟುಗಳ ರದ್ದಿನಿಂದಾಗಿ ಟೋಲ್ ಗಳಲ್ಲಿ ಟ್ರಾಫಿಕ್ ಜಾಂ ಆಗುವ ಸಾಧ್ಯತೆ ಇದೆ. ಚಿಲ್ಲರೆ ಇಲ್ಲದೆ ವಾಹನ ಸವಾರರು ಪರದಾಡುವ ಪರಿಸ್ಥಿತಿಯನ್ನು ತಡೆಯಲು ಈ ನಿರ್ಧಾರಕ್ಕೆ ಬರಲಾಗಿದೆ. ನವೆಂಬರ್ 11 ರ ಮಧ್ಯರಾತ್ರಿಯವರೆಗೆ ಟೋಲ್ ಪಡೆಯದಂತೆ ಸೂಚನೆ ನೀಡಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...