alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ನಟಿ

ಹೈದರಾಬಾದ್: ಹೈದರಾಬಾದ್ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ.

ಸ್ಟಾರ್ ಹೋಟೆಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ಮಾಡಿದಾಗ, ನಟಿ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

ನಟಿಯೊಂದಿಗೆ ಕಾಸ್ಟ್ಯೂಮ್ ಡಿಸೈನರ್ ಮೋನಿಕ್ ಕಡಾಕಿಯಾ, ಹೋಟೆಲ್ ಮ್ಯಾನೇಜರ್ ನನ್ನು ಬಂಧಿಸಲಾಗಿದ್ದು, 50,000 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಹೈದರಾಬಾದ್ ನಲ್ಲಿ ನಟಿಯರು ಸೆಕ್ಸ್ ರಾಕೆಟ್ ನಲ್ಲಿ ಭಾಗಿಯಾಗಿದ್ದು ಇದೇ ಮೊದಲೇನಲ್ಲ. ಹಿಂದೆಯೂ ಹಲವರು ಸಿಕ್ಕಿಬಿದ್ದಿದ್ದಾರೆ. ನಿನ್ನೆ ನಡೆದ ದಾಳಿಯಲ್ಲಿ ಸಿಕ್ಕಿಬಿದ್ದಿರುವ ನಟಿ ಮುಂಬೈನಿಂದ ಆಗಮಿಸಿದ್ದು, ಟಾಲಿವುಡ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...