alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್ ನ್ಯೂಸ್: ಹಬ್ಬದ ದಿನದಂದೇ ಭೀಕರ ದುರಂತ, 50 ಕ್ಕೂ ಅಧಿಕ ಮಂದಿ ಸಾವು

ಪಂಜಾಬಿನ ಅಮೃತಸರದ ಬಳಿ ನಡೆದ ಭೀಕರ ರೈಲು ದುರಂತದಲ್ಲಿ 50 ಕ್ಕೂ ಅಧಿಕ ಮಂದಿ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

ವಿಜಯದಶಮಿ ದಿನವಾದ ಇಂದು ರಾವಣ ದಹನ ಮಾಡುತ್ತಿದ್ದ ವೇಳೆ, ಜನರು ರೈಲ್ವೆ ಹಳಿ ಮೇಲೆ ನಿಂತಿದ್ದು, ಇದೇ ಸಂದರ್ಭದಲ್ಲಿ ಬಂದ ರೈಲು ಅವರ ಮೇಲೆ ಹರಿದಿದೆ.

ಈ ಭೀಕರ ದುರಂತದಲ್ಲಿ 50 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಬಂಧು-ಬಾಂಧವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...