alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಗೀತೆಗೆ ಅಗೌರವ ತೋರಿದ ಇಬ್ಬರು ಅರೆಸ್ಟ್

A nun holds an Indian flag before the start of a canonization ceremony in St. Peter's Square at the Vatican, Sunday, Sept. 4, 2016. Thousands of pilgrims thronged to St. Peter's Square on Sunday for the canonization of Mother Teresa, the tiny nun who cared for the world's most unwanted and became the icon of a Catholic Church that goes to the peripheries to tend to lost, wounded souls. (AP Photo/Alessandra Tarantino)

ಶ್ರೀನಗರ: ಚಿತ್ರ ಪ್ರದರ್ಶನಕ್ಕೆ ಮೊದಲು ಚಿತ್ರಮಂದಿರಗಳಲ್ಲಿ, ರಾಷ್ಟ್ರಗೀತೆ ಬಿತ್ತರಿಸುವುದನ್ನು ಹಾಗೂ ಎದ್ದು ನಿಂತು ಗೌರವ ಸೂಚಿಸುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ.

ಹೀಗಿದ್ದರೂ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಬಂಧಿಸಲಾಗಿದೆ.

ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಅನಂತನಾಗ್ ಮತ್ತು ಕುಪ್ವಾರಾ ಜಿಲ್ಲೆಯ ಇಬ್ಬರನ್ನು ಬಂಧಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...