alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ಹುಚ್ಚಿಗೆ ಮತ್ತಿಬ್ಬರು ವಿದ್ಯಾರ್ಥಿಗಳು ಬಲಿ

ಸೆಲ್ಫಿ ದುರಂತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಕೋಲ್ಕತ್ತಾದಲ್ಲಿ ರೈಲ್ವೆ ಹಳಿ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ತಿದ್ದ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

ಲೋಕಲ್ ಟ್ರೈನ್ ಡಿಕ್ಕಿ ಹೊಡೆದು ಇಬ್ಬರೂ ಮೃತಪಟ್ಟಿದ್ದಾರೆ. ಮಧ್ಯಾಹ್ನ 1 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಡಮ್ಡಮ್ ನಿಂದ ಹೊರಟಿದ್ದ ರೈಲು ಬೆಲ್ಘಾರಿಯಾದತ್ತ ತೆರಳುತ್ತಿತ್ತು.

ಹಳಿ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳು ರೈಲು ಬಂದಿದ್ದನ್ನು ಗಮನಿಸಲೇ ಇಲ್ಲ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ನುಜ್ಜುಗುಜ್ಜಾಗಿದ್ದಾರೆ. ಈ ಮೂವರೂ ಬೆಲ್ಘಾರಿಯಾದ ಭೈರಬ್ ಗಂಗೂಲಿ ಕಾಲೇಜಿನ ವಿದ್ಯಾರ್ಥಿಗಳು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...