alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾಕಾಳೇಶ್ವರನಿಗೆ ದಾಖಲೆ ಪ್ರಮಾಣದಲ್ಲಿ ಹರಿದು ಬಂತು ಕಾಣಿಕೆ

temple_fxktsdu

ಭಾರತದ ಪರಿಸ್ಥಿತಿ ನಿಧಾನವಾಗಿ ಸುಧಾರಿಸ್ತಾ ಇದೆ. ನೋಟು ನಿಷೇಧದ ನಂತ್ರ ಇದ್ದ ಪರಿಸ್ಥಿತಿ ಈಗಿಲ್ಲ. ಬ್ಯಾಂಕ್ ಹಾಗೂ ಎಟಿಎಂಗಳಲ್ಲಿ ದೊಡ್ಡ ಕ್ಯೂ ಕಾಣಸಿಗ್ತಾ ಇಲ್ಲ.

ಹಾಗೆ ನೋಟು ನಿಷೇಧದ ಪ್ರಭಾವಕ್ಕೊಳಗಾಗಿದ್ದ ದೇವಸ್ಥಾನಗಳ ಪರಿಸ್ಥಿತಿಯೂ ಈಗ ಸುಧಾರಿಸಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗ್ತಾ ಇದೆ. ಹಾಗೆ ದೇಣಿಗೆ ಪ್ರಮಾಣದಲ್ಲಿಯೂ ಏರಿಕೆಯಾಗಿದೆ.

ಉಜ್ಜಯನಿ ಮಹಾಕಾಳೇಶ್ವರ ಮಂದಿರದಲ್ಲಿ ಭಕ್ತರ ದಂಡೇ ನೆರೆದಿರುತ್ತದೆ. ಆದ್ರೆ ನೋಟು ನಿಷೇಧದ ನಂತ್ರ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಆದ್ರೀಗ ಮತ್ತೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಡಿಸೆಂಬರ್ 31 ಹಾಗೂ ಜನವರಿ 1ರಂದು ಅತಿ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ.

ಎರಡು ದಿನದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಹಣ ದೇಣಿಗೆ ರೂಪದಲ್ಲಿ ಬಂದಿದೆ. ಇದ್ರಲ್ಲೂ 7 ಲಕ್ಷ ರೂಪಾಯಿ ನಗದು ರೂಪದಲ್ಲಿ ದೇವಾಲಯದ ಹುಂಡಿ ಸೇರಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...