alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿಯ ಕೈಕಾಲು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶದ ಬದೌನ್ ನಲ್ಲಿ ಗರ್ಭಿಣಿಯ ಮೇಲೆ ಕಾಮುಕರು ದೌರ್ಜನ್ಯ ಎಸಗಿದ್ದಾರೆ. ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಕೈಕಾಲು ಕಟ್ಟಿಹಾಕಿ, ಕೂಗಿಕೊಳ್ಳದಂತೆ ಬಾಯಲ್ಲಿ ಬಟ್ಟೆ ತುರುಕಿ ನಂತರ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಕಚುಲಾ ಎಂಬ ಗ್ರಾಮದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ಈ ಕೃತ್ಯ ನಡೆದಿದೆ. ಬಹಿರ್ದೆಸೆಗೆ ಅಂತಾ ತೆರಳಿದ್ದ ಮಹಿಳೆ ಎಷ್ಟು ಹೊತ್ತಾದ್ರೂ ಮನೆಗೆ ಮರಳಿ ಬಂದಿರಲಿಲ್ಲ. ಗಾಬರಿಯಾದ ಕುಟುಂಬಸ್ಥರು ಅವಳನ್ನು ಹುಡುಕಿಕೊಂಡು ಹೋಗಿದ್ದರು.

ಕಾಡಿನಲ್ಲಿ ಪ್ರಜ್ಞಾಹೀನಳಾಗಿ ಗರ್ಭಿಣಿ ಬಿದ್ದುಕೊಂಡಿದ್ಲು. ಅದನ್ನು ನೋಡಿದ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅವಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾಮುಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...