alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಡ್ಯಾನ್ಸರ್ ಮೇಲೆ ಹಣ ತೂರಿದ ಪೊಲೀಸ್

up-cop-dancingಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸ್ ಅಧಿಕಾರಿಯೊಬ್ಬ ಡ್ಯಾನ್ಸರ್ ಒಬ್ಬಳ ಮೇಲೆ ಸಾರ್ವಜನಿಕವಾಗಿಯೇ ಹಣ ತೂರಿದ್ದು, ಟೀಕೆಗೆ ಗುರಿಯಾಗಿದೆ.

ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಡ್ಯಾನ್ಸ್ ವೀಕ್ಷಿಸುತ್ತಿದ್ದ ಈ ಪೊಲೀಸ್ ಅಧಿಕಾರಿ, ಬಳಿಕ ಡ್ಯಾನ್ಸ್ ಮಾಡುತ್ತಲೇ ಎದ್ದು ಬಂದು ಆಕೆಯ ಮೇಲೆ ಹಣ ತೂರಿದ್ದಾನೆ.

ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಅದೀಗ ವೈರಲ್ ಆಗಿದೆ. ಜೊತೆಗೆ ತಪ್ಪಿತಸ್ಥ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ನಡೆಸಲು ಮುಂದಾಗಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...