alex Certify
ಕನ್ನಡ ದುನಿಯಾ       Mobile App
       

Kannada Duniya

ಜಪ್ತಿಯಾಯ್ತು 19.56 ಕೋಟಿ ರೂ.

up-mdya

ನವದೆಹಲಿ: ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವು ಜೋರಾಗಿದೆ. ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ.

ಚುನಾವಣೆಯಲ್ಲಿ ಹಣ, ಹೆಂಡದ ಹೊಳೆ ಹರಿಯುತ್ತಿದೆ. ಇದರೊಂದಿಗೆ ಡ್ರಗ್ಸ್, ಬೆಳ್ಳಿ, ಚಿನ್ನ ಕೂಡ ಹಂಚಿಕೆಯಾಗುತ್ತಿದೆ.

ಕೇಂದ್ರ ಚುನಾವಣಾ ಆಯೋಗದ  ಅಧಿಕಾರಿಗಳು ವಿವಿಧೆಡೆ ಕಾರ್ಯಾಚರಣೆ ನಡೆಸಿ, 19.56 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ.

4.5 ಲಕ್ಷ ಲೀಟರ್ ಮದ್ಯ, 97 ಲಕ್ಷ ರೂ ಮೌಲ್ಯದ ಡ್ರಗ್ಸ್, 14 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 13 ಪೇಯ್ಡ್ ನ್ಯೂಸ್ ಪ್ರಕರಣ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...