alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಖಂಡ್ ಶಾಂತಿ ಕದಡಿದ ಫೇಸ್ಬುಕ್ ಪೋಸ್ಟ್

uttrakhand_fo081ft

ದೇಶದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ಕೆಲಸ ಮಾಡಬೇಕಿದ್ದ ಸಾಮಾಜಿಕ ಜಾಲತಾಣಗಳು ಇತ್ತೀಚೆಗೆ ಗಲಭೆ ಹುಟ್ಟಿಸ್ತಾಯಿವೆ. ಫೇಸ್ಬುಕ್ ನಲ್ಲಿ ಪೋಸ್ಟ್ ಆದ ಫೋಟೋವೊಂದು ಉತ್ತರಖಂಡ್ ನಲ್ಲಿ ಗಲಾಟೆಗೆ ಕಾರಣವಾಗಿದೆ.

ಫೇಸ್ಬುಕ್ ನಲ್ಲಿ ಪೋಸ್ಟ್ ಆದ ಫೋಟೋವೊಂದು ಸಾತ್ಪುಲಿಯಲ್ಲಿ ಶಾಂತಿ ಕದಡಿದೆ. ಅಪ್ರಾಪ್ತ ಬಾಲಕನೊಬ್ಬ ಫೇಸ್ಬುಕ್ ನಲ್ಲೊಂದು ಫೋಟೋ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ಕೆಲ ಸ್ಥಳೀಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡಿದ್ದಾರೆ.

ಸ್ಥಳಕ್ಕಾಗಮಿಸಿದ ಡಿಎಂ ಹಾಗೂ ಎಸ್ ಎಸ್ ಪಿ ಪಡೆ ಪರಿಸ್ಥಿತಿ ನಿಯಂತ್ರಿಸಿದೆ. ಸ್ಥಳದಲ್ಲಿ ಬಿಗಿಭದ್ರತೆ ಏರ್ಪಡಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...