alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಾಖಂಡ್ ಸಿಎಂ ಆಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ

rawat_bhkpllq

ವಿಧಾನಸಭೆ ಚುನಾವಣೆ ನಂತ್ರ ಮಾರ್ಚ್ 18 ರಂದು ಉತ್ತರಾಖಂಡಕ್ಕೆ ಹೊಸ ಸಿಎಂ ಸಿಕ್ಕಿದ್ದಾರೆ. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ರಾವತ್ ಪ್ರಮಾಣ ವಚನ ಸ್ವೀಕರಿಸಿದ್ರು.

ಡೆಹ್ರಾಡೂನ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. 56 ವರ್ಷದ ರಾವತ್ ಜೊತೆ 7 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ರಾವತ್ ಅವರನ್ನು ನಿನ್ನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ರಾವತ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಆಪ್ತರಾಗಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಪಾಲ್ಗೊಂಡಿದ್ದರು. ರಾವತ್ ಸೇರಿದಂತೆ ಸಚಿವ ಸ್ಥಾನಕ್ಕೇರಿರುವ ಬಿಜೆಪಿ ನಾಯಕರಿಗೆ ಟ್ವೀಟರ್ ಮೂಲಕ ಪ್ರಧಾನಿ ಶುಭಕೋರಿದ್ದಾರೆ. ಇವರು ಜನಸೇವೆ ಮಾಡಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...