alex Certify
ಕನ್ನಡ ದುನಿಯಾ       Mobile App
       

Kannada Duniya

ಬದ್ರಿನಾಥ್ ಬಳಿ ಹೆಲಿಕಾಪ್ಟರ್ ಪತನ

copter-rr

ನವದೆಹಲಿ: ಉತ್ತರಾಖಂಡ್ ನ ಬದರಿನಾಥ್ ನಲ್ಲಿ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಹೆಲಿಕಾಪ್ಟರ್ ಪತನವಾಗಿದೆ.

ದುರ್ಘಟನೆಯಲ್ಲಿ ಇಂಜಿನಿಯರ್ ಒಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಪೈಲಟ್ ಸ್ಥಿತಿ ಗಂಭೀರವಾಗಿದೆ.

ಮುಂಬೈನ Castle Aviation Company ಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು, ಬದ್ರಿನಾಥ್ ನಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣದಲ್ಲಿ ಪತನವಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...