alex Certify
ಕನ್ನಡ ದುನಿಯಾ       Mobile App
       

Kannada Duniya

ಗೂಗಲ್ ಸಿಇಒ ಯಶಸ್ಸಿನಿಂದ ಪ್ರೇರೇಪಿತವಾಗಿದೆ ಈ ಚಿತ್ರ

ಮಾಹಿತಿ ತಂತ್ರಜ್ಞಾನದ ದೈತ್ಯ ಸಂಸ್ಥೆ ಗೂಗಲ್ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಭಾರತೀಯ ಮೂಲದ ಸುಂದರ್ ಪಿಚೈ ಅವರ ಜೀವನದ ಯಶಸ್ಸಿನಿಂದ ಪ್ರೇರೇಪಿತವಾಗಿರುವ ಚಿತ್ರವೊಂದು ತಮಿಳಿನಲ್ಲಿ ಮೂಡಿ ಬರುತ್ತಿದೆ.

ವಿಜಯ್ ನಾಯಕ ನಟನಾಗಿ ನಟಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ನಿರ್ದೇಶಿಸುತ್ತಿದ್ದು, ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

‘ಸರ್ಕಾರ್’ ಹೆಸರಿನ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಹಾಡು ಹಾಗೂ ಪ್ರಮುಖ ಭಾಗವನ್ನು ವಿದೇಶದಲ್ಲಿ ಚಿತ್ರೀಕರಿಸಲು ಚಿತ್ರತಂಡ ನಿರ್ಧರಿಸಿದೆ. ದೀಪಾವಳಿ ವೇಳೆಗೆ ಸರ್ಕಾರ್ ತೆರೆ ಕಾಣುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...