alex Certify
ಕನ್ನಡ ದುನಿಯಾ       Mobile App
       

Kannada Duniya

ವಿಐಪಿ ಸಂಸ್ಕೃತಿಗೆ ಬಿತ್ತು ಬ್ರೇಕ್

lightವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ತುರ್ತು ಸಂದರ್ಭ ಹೊರತುಪಡಿಸಿ ಇತರೆ ಸಂದರ್ಭಗಳಲ್ಲಿ ಕೆಂಪು ದೀಪದ ಗೂಟದ ಕಾರುಗಳನ್ನು ಬಳಸದಂತೆ ನಿರ್ಬಂಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಮೇ 1 ರಿಂದ ಇದು ಕಾರ್ಯರೂಪಕ್ಕೆ ಬರಲಿದೆ.

ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ VVPAT (ವೋಟರ್ಸ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್) ಬಳಕೆಗೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ 3000 ಕೋಟಿ ರೂ. ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...