alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಯುವಕನಿಗೆ ಶಿಕ್ಷೆ ನೀಡಿರುವ ವಿಡಿಯೋ

ರಾಜಸ್ತಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಯುವಕನೊಬ್ಬನ ವಿಡಿಯೋ ವೈರಲ್ ಆಗಿದೆ. ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆಯುತ್ತಿರುವ ವಿಡಿಯೋ ಇದಾಗಿದೆ. ಯುವಕನನ್ನು ವಿವಾಹಿತ ಮಹಿಳೆ ಜೊತೆ ನೋಡಿದ ಪತಿ, ಯುವಕನಿಗೆ ಈ ಶಿಕ್ಷೆ ನೀಡಿದ್ದಾನೆ ಎನ್ನಲಾಗಿದೆ.

ಪತಿ ಯುವಕನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾನೆ. ಈ ಸುದ್ದಿ ಗ್ರಾಮಕ್ಕೆಲ್ಲ ಹಬ್ಬಿದೆ. ಕೆಲವೇ ಕ್ಷಣಗಳಲ್ಲಿ ಗ್ರಾಮಸ್ಥರೆಲ್ಲ ಅಲ್ಲಿ ಸೇರಿದ್ದಾರೆ. ಗ್ರಾಮಸ್ಥನೊಬ್ಬ ಇದ್ರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾನೆ. ಇದನ್ನು ನೋಡಿದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ. ಯುವಕ ಹಾಗೂ ಮಹಿಳೆ ಮಧ್ಯೆ ಅನೇಕ ದಿನಗಳಿಂದ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಮಹಿಳೆ ಹಾಗೂ ಯುವಕ ಕೂಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...