alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಮರಾದಲ್ಲಿ ಸೆರೆಯಾಗಿದೆ ಭಾರೀ ಕಟ್ಟಡ ನೆಲ ಕಚ್ಚಿದ ದೃಶ್ಯ

ಮಧ್ಯಪ್ರದೇಶದ ಶಾಜಾಪುರ ಎಂಬಲ್ಲಿ ಕಟ್ಟಡವೊಂದು ಉರುಳಿ ಬಿದ್ದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದು ಅತ್ಯಂತ ಹಳೆಯ ಕಟ್ಟಡ. ಬಹಳ ಸಮಯದಿಂದ ಶಿಥಿಲಗೊಂಡಿತ್ತು.

ಅದೃಷ್ಟವಶಾತ್ ಕಟ್ಟಡದಲ್ಲಿ ಯಾರೂ ವಾಸವಿರಲಿಲ್ಲ. ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಕಟ್ಟಡ ಧರಾಶಾಹಿಯಾಗಿದೆ. ಪ್ರತ್ಯಕ್ಷದರ್ಶಿಗಳು ಬಿಲ್ಡಿಂಗ್ ನೆಲಕಚ್ಚುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.

ಮನೆಯ ಸಮೀಪದಲ್ಲೇ ಇನ್ನೊಂದು ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ರು. ಆದ್ರೆ ಅವರಿಗೆ ಯಾವುದೇ ಅಪಾಯವಾಗಿಲ್ಲ. ನೆಲಕ್ಕೆ ಬಿದ್ದ ಕಟ್ಟಡ ಸಂಪೂರ್ಣ ಧ್ವಂಸವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...