alex Certify
ಕನ್ನಡ ದುನಿಯಾ       Mobile App
       

Kannada Duniya

ಲೈಂಗಿಕ ಕಾರ್ಯಕರ್ತರಿಗೆ ಖುಷಿ ಸುದ್ದಿ

A cultural programme at the inauguration of "Swavalamban Special" at Sonagachi for alternative career opportunity to commercial Sex Workers & their children, in Kolkata on February 19, 2016. Express photo by Partha Paul. *** Local Caption *** A cultural programme at the inauguration of "Swavalamban Special" at Sonagachi for alternative career opportunity to commercial Sex Workers & their children, in Kolkata on February 19, 2016. Express photo by Partha Paul.

ಕೋಲ್ಕತಾ: ಕರ್ನಾಟಕದಲ್ಲಿ ಪಡಿತರ ಚೀಟಿದಾರರಿಗೆ ಕಡಿಮೆ ದರದಲ್ಲಿ ಅಕ್ಕಿ ವಿತರಿಸುವ ಯೋಜನೆ ಮಾದರಿಯಲ್ಲಿಯೇ ಪಶ್ಚಿಮ ಬಂಗಾಳದಲ್ಲಿ ಹೊಸ ಯೋಜನೆಯೊಂದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಜಾರಿಗೆ ತರಲಿದೆ.

ದೇಶದಲ್ಲಿ ಇದೇ ಮೊದಲ ಬಾರಿಗೆ ಲೈಂಗಿಕ ಕಾರ್ಯಕರ್ತರು ಮತ್ತು ಹೆಚ್.ಐ.ವಿ. ಪೀಡಿತರಿಗಾಗಿ 2 ರೂಪಾಯಿಗೆ 1 ಕೆ.ಜಿ. ಅಕ್ಕಿ ವಿತರಿಸುವ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಆಹಾರ ಇಲಾಖೆ ಸಚಿವ ಜ್ಯೋತಿಪ್ರಿಯೊ ಮಲ್ಲಿಕ್ ಈ ವಿಷಯ ತಿಳಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಶಯದಂತೆ ಲೈಂಗಿಕ ಕಾರ್ಯಕರ್ತರು ಮತ್ತು ಹೆಚ್.ಐ.ವಿ. ಪೀಡಿತರಿಗೆ 2 ರೂ. ದರದಲ್ಲಿ 1 ಕೆ.ಜಿ. ಅಕ್ಕಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದರೊಂದಿಗೆ ಕುಷ್ಟರೋಗಿಗಳು, ಕಿವುಡ, ಮೂಗ ಮಕ್ಕಳಿರುವ ಬಡವರ ಮನೆಗೂ ಈ ಯೋಜನೆ ಅನ್ವಯ ಕಡಿಮೆ ದರದಲ್ಲಿ ಅಕ್ಕಿ ನೀಡಲಾಗುವುದು. ಶೀಘ್ರದಲ್ಲಿಯೇ ಸಮೀಕ್ಷೆ ಕಾರ್ಯ ಆರಂಭಿಸಿ, ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...