alex Certify
ಕನ್ನಡ ದುನಿಯಾ       Mobile App
       

Kannada Duniya

ಪೋರ್ನ್ ವೀಕ್ಷಣೆಯಲ್ಲಿ ಹಿಂದೆ ಬಿದ್ದಿಲ್ಲ ಭಾರತೀಯರು…!

ಮಾರುಕಟ್ಟೆಗೆ ಜಿಯೋ ಪ್ರವೇಶದ ಬಳಿಕ ಟೆಲಿಕಾಂ ಕಂಪನಿಗಳ ನಡುವಿನ ದರ ಸಮರದಿಂದಾಗಿ ಸಾರ್ವಜನಿಕರಿಗೆ ಅಗ್ಗದ ದರದಲ್ಲಿ ಇಂಟರ್ನೆಟ್ ಸೇವೆ ಲಭ್ಯವಾಗುತ್ತಿದೆ. ಜೊತೆಗೆ ಸರ್ಕಾರ ಕೂಡ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಉಚಿತ ವೈಫೈ ಸೌಲಭ್ಯ ನೀಡುತ್ತಿದೆ.

ಇದರಿಂದಾಗಿ ಇಂಟರ್ನೆಟ್ ಬಳಕೆ ವ್ಯಾಪಕವಾಗಿದ್ದು, ಇದರ ಜೊತೆಗೆ ಭಾರತೀಯರು ಮೊಬೈಲ್ ಹಾಗೂ ಕಂಪ್ಯೂಟರ್ ಗಳಲ್ಲಿ ಪೋರ್ನ್ ಸೈಟ್ ಗಳನ್ನು ವೀಕ್ಷಿಸುವುದರಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದ್ದಾರೆಂಬ ಮಾಹಿತಿ ಹೊರ ಬಿದ್ದಿದೆ.

ಮೊದಲ ಸ್ಥಾನದಲ್ಲಿ ಅಮೆರಿಕಾ, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್ಡಮ್ ಇದ್ದು, ಭಾರತದಲ್ಲಿ ಪೋರ್ನ್ ವೆಬ್ ಸೈಟ್ ಗಳ ಮೇಲೆ ನಿಷೇಧ ಹೇರಬೇಕೆಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಭಾರತೀಯರು ಪೋರ್ನ್ ವೆಬ್ ಸೈಟ್ ವೀಕ್ಷಣೆಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆಂಬ ಮಾಹಿತಿ ಬಹಿರಂಗವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...