alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೇಮಿ ಜೊತೆ ಸಿಕ್ಕಿಬಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕತ್ತರಿಸಿದ್ಲು…!

ತಮಿಳುನಾಡಿನಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಪತಿಯ ಖಾಸಗಿ ಅಂಗವನ್ನು ಪತ್ನಿ ಹಲ್ಲಿನಿಂದ ಕತ್ತರಿಸಿದ್ದಾಳೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವೆಲ್ಲೂರಿನ ಗ್ರಾಮವೊಂದರಲ್ಲಿ ನಡೆದಿದೆ. 45 ವರ್ಷದ ಮಹಿಳೆಯ ಅಕ್ರಮ ಸಂಬಂಧ ಪತಿಗೆ ಗೊತ್ತಾಗಿದೆ. ಕೃಷಿಕ ಪೀಡಿತ ಪತಿ, ಪತ್ನಿ ಜಯಂತಿ ಜೊತೆ ದೇವಸ್ಥಾನಕ್ಕೆ ಹೋಗಿದ್ದ ಎನ್ನಲಾಗಿದೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿ ಇಬ್ಬರೂ ನಾಟಕ ನೋಡಲು ಹೋಗಿದ್ರು. ಈ ವೇಳೆ ಸುಸ್ತಾಗಿದೆ ಎಂಬ ನೆಪ ಹೇಳಿ ಅಲ್ಲಿಂದ ಬಂದ ಜಯಂತಿ, ಅದೇ ಗ್ರಾಮದ ವ್ಯಕ್ತಿ ಜೊತೆಗಿದ್ದಳು. ಪತ್ನಿಯನ್ನು ಹುಡುಕುತ್ತ ಬಂದ ಪತಿ ಕಣ್ಣಿಗೆ ಪತ್ನಿ ಕೆಟ್ಟ ಸ್ಥಿತಿಯಲ್ಲಿ ಕಂಡಿದ್ದಾಳೆ.

ಮೂವರ ಮಧ್ಯೆ ಗಲಾಟೆ ಶುರುವಾಗಿದೆ. ವಿಷ್ಯ ಊರಿನವರಿಗೆ ತಿಳಿದ್ರೆ ಕಷ್ಟ ಎಂದುಕೊಂಡ ಜಯಂತಿ, ಪತಿ ಖಾಸಗಿ ಅಂಗವನ್ನು ಹಲ್ಲಿನಲ್ಲಿ ಕಚ್ಚಿದ್ದಾಳೆ. ಪ್ರೇಮಿ ಜೊತೆ ಓಡಿ ಹೋಗಿದ್ದಾಳೆ. ನೋವಿನಿಂದ ಬಳಲುತ್ತಿದ್ದ ಜಯಂತಿ ಪತಿಯನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ರು. ಈಗ ಪತಿ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...