alex Certify
ಕನ್ನಡ ದುನಿಯಾ       Mobile App
       

Kannada Duniya

2016-17 ನೇ ಸಾಲಿನಲ್ಲಿ ಬಿಜೆಪಿಗೆ ಹರಿದು ಬಂದಿರುವ ದೇಣಿಗೆ ಎಷ್ಟು ಗೊತ್ತಾ?

2016-17 ನೇ ಸಾಲಿನಲ್ಲಿ ದೇಶದ ವಿವಿಧ ರಾಜಕೀಯ ಪಕ್ಷಗಳಿಗೆ ಹರಿದು ಬಂದಿರುವ ದೇಣಿಗೆಯ ವಿವರವನ್ನು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆ ಬಿಡುಗಡೆ ಮಾಡಿದೆ.

ಬಿಜೆಪಿ ಅತಿ ಹೆಚ್ಚು ಅಂದರೆ 532.27 ಕೋಟಿ ರೂ. ದೇಣಿಗೆ ಪಡೆಯುವುದರೊಂದಿಗೆ ಪ್ರಥಮ ಸ್ಥಾನದಲ್ಲಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಬಿಜೆಪಿ ಪಡೆದಿರುವ ದೇಣಿಗೆಯಲ್ಲಿ ಶೇಕಡಾ 593 ರಷ್ಟು ಏರಿಕೆಯಾಗಿದೆ.

ಇದೇ ಅವಧಿಯಲ್ಲಿ ಕಾಂಗ್ರೆಸ್ ಪಡೆದಿರುವ ದೇಣಿಗೆ ಮೊತ್ತದಲ್ಲಿ ಶೇಕಡಾ 105 ರಷ್ಟು ಏರಿಕೆಯಾಗಿದೆ. 2016-17 ನೇ ಸಾಲಿನಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಪಡೆದಿರುವ ದೇಣಿಗೆ ಮೊತ್ತ ಬರೋಬ್ಬರಿ 1559.17 ಕೋಟಿ ರುಪಾಯಿಗಳು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...